ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕರ ಅನುದಾನದಿಂದ ದೊರೆತ 3 ಲ್ಯಾಪ್ಟಾಪ್ ಗಳನ್ನು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಸೋಮವಾರ ಉದ್ಘಾಟಿಸಿದರು. ಈ ಸಂದರ್ಭ ಶಾಲಾ 140ನೇ ವರ್ಷಾಚರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು.
0
samarasasudhi
ಜೂನ್ 03, 2025