HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ- ವಿವಿಧ ಸಮಿತಿಗಳ ಮಹಾಸಭೆ

ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಜುಲೈ  10 ರಿಂದ ಸೆಪ್ಟೆಂಬರ್ 07 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀಮಠದಲ್ಲಿ ಜರಗಲಿದೆ.

ಕಾರ್ಯಕ್ರಮದ ಯಶಸ್ವಿಗಾಗಿ ಊರ ಪರಪೂರ ಭಕ್ತಾದಿಗಳ ವಿವಿಧ ಸಮಿತಿಗಳ ಮಹಾಸಭೆ ಜೂ. 22ನೇ ಭಾನುವಾರ ಸಂಜೆ 4.30ಕ್ಕೆ ಎಡನೀರು ಶ್ರೀಮಠದಲ್ಲಿ ಜರಗಲಿದೆ. ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಶ್ರೀಮಠದ ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries