ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ದೇವಸ್ಥಾನದಲ್ಲಿ ವರ್ಷಾವಧಿ ನಡೆದುಕೊಂಡು ಬರುವ ಪ್ರತಿಷ್ಠಾ ದಿನ ಉತ್ಸವವು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಕಾರ್ಮಿಕತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.
ಕಾರ್ಯಕ್ರಮದಂಗವಾಗಿ ಬೆಳಗ್ಗೆ ಗಣಹೋಮ, 25 ಕಲಶ ಪೂಜೆ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ಬಲಿ ಹೊರಟು ರಾಜಾಂಗಣದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ಭೋಜನ, ರಾತ್ರಿ ಶ್ರೀ ರಂಗ ಪೂಜೆ ನಡೆಯಿತು.




.jpg)

