HEALTH TIPS

ನಾಡೋಜ ಡಾ. ಕಯ್ಯಾರ ಕಿಞಣ್ಣರೈ ಜನ್ಮದಿನೋತ್ಸವ ಸಂಭ್ರಮ-ಪ್ರಶಸ್ತಿ ಘೋಷಣೆ

ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ 2025 ಜೂನ್ 8 ಅಪರಾಹ್ನ 3ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ ಭವನ ಗ್ರಂಥಾಲಯ (ರಿ) ಮತ್ತು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು. 

ಈ ಸಂದರ್ಭ ವೈದ್ಯ ಸಾಹಿತಿ ಡಾ. ರಮಾನಂದಬನಾರಿ, ಸಾಹಿತಿ ಡಾ. ಶಿವಾನಂದ ಬೇಕಲ್,  ಆಕಾಶವಾಣಿ ನಿವೃತ್ತ ಅಧಿಕಾರಿಗಳು ಹಾಗೂ ಸಾಹಿತಿಗಳಾದ ಡಾ. ವಸಂತ್ ಕುಮಾರ್ ಪೆರ್ಲ, ಡಾ. ಸದಾನಂದ ಪೆರ್ಲ  ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿ"ನಾಡೋಜ ಡಾಟ ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ-2025" ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಪ್ರಶಸ್ತಿ ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries