HEALTH TIPS

ಅಭಿನಂದನ್‌ ಸೆರೆ ಹಿಡಿದಿದ್ದ ಪಾಕ್ ಸೇನಾಧಿಕಾರಿ ಉಗ್ರರೊಂದಿಗಿನ ಹೋರಾಟದಲ್ಲಿ ಹತ

ಇಸ್ಲಾಮಾಬಾದ್: 2019ರಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆ ಹಿಡಿದಿದ್ದ ಪಾಕಿಸ್ತಾನ ಸೇನೆಯ ವಿಶೇಷ ತಂಡದ ಅಧಿಕಾರಿ ತಾಲಿಬಾನ್‌ ಉಗ್ರರ ಜತೆಗಿನ ಹೋರಾಟದಲ್ಲಿ ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಸೇನೆ ತಿಳಿಸಿದೆ.

ಅಫ್ಗಾನಿಸ್ತಾನ ಗಡಿಗೆ ಹೊಂದಿಕೊಂಡಿರುವ ದಕ್ಷಿಣ ವಜೀರಿಸ್ತಾನದ ಸರಾರೊಘಾ ಪ್ರದೇಶದಲ್ಲಿ ತೆಹ್ರೀಕ್ ಎ ತಾಲಿಬಾನ್‌ ಪಾಕಿಸ್ತಾನ್ ಸಂಘಟನೆಯ ಉಗ್ರರ ಜತೆಗಿನ ಹೋರಾಟದಲ್ಲಿ 37 ವರ್ಷದ ಮೇಜರ್‌ ಸೈಯದ್ ಮೊಯಿಜ್ ಅಬ್ಬಾಸ್‌ ಶಾ ಮೃತ‍ಪಟ್ಟಿದ್ದಾರೆ ಎಂದು ಸೇನೆಯ ಮಾಧ್ಯಮ ವಿಭಾಗ ಹೆಳಿದೆ.

ಅಭಿನಂದನ್‌ ಅವರನ್ನು ಸೆರೆಹಿಡಿದಿದ್ದ ಸೇನಾ ತಂಡದಲ್ಲಿ ಅಬ್ಬಾಸ್‌ ಶಾ ಇದ್ದರು ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries