ಸಮರಸ ಚಿತ್ರಸುದ್ದಿ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡವನ್ನು ನೆಡಲಾಯಿತು. ವಿದ್ಯಾರ್ಥಿಗಳು ವಿಶೇಷ ಆಸಕ್ತಿಯಿಂದ ಪಾಲ್ಗೊಂಡಿದ್ದರು.
0
samarasasudhi
ಜೂನ್ 07, 2025