ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರವೇಶೋತ್ಸವ ಸಮಾರಂಭವನ್ನು ರಾಜ್ಯ ಸಹಕಾಸಿಲಾಖೆ ನಿಬಂಧಕ, ಕಾಸರಗೋಡು ಜಿಲ್ಲಾಧಿಕಾರಿಯಾಗಿದ್ದ ಡಾ. ಡಿ. ಸಜಿತ್ ಬಾಬು ಐಎಎಸ್ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಿಸುವ ಮೂಲಕ ಉದ್ಘಾಟಿಸಿದರು.
0
samarasasudhi
ಜೂನ್ 03, 2025