ಕಾಸರಗೋಡು: ನಗರದ ನೆಲ್ಲಿಕುಂಜೆ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಬಾಲಕಿಯರ ಶಾಲೆಯಲ್ಲಿ ಎಚ್‍ಎಸ್‍ಟಿ ಫಿಸಿಕಲ್ ಎಜುಕೇಶನ್ ದೈಹಿಕ ಶಿಕ್ಷಣ ಶಿಕ್ಷಕ ಹುದ್ದೆಗೆ ದಿವಸವೇತನ ಆಧಾರದಲ್ಲಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಜುಲೈ 11ರಂದುಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನಕ್ಕೆ ತಲುಪಬೇಕು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 -230368)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

