ತಿರುವನಂತಪುರ: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
'ಜೈಲು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ' ಎಂದು ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಶ್ರಮಿಸುತ್ತಿರುವ ಕಾರ್ಯ ತಂಡದ ಸದಸ್ಯರೊಬ್ಬರು ತಿಳಿಸಿದ್ಧಾರೆ.: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು
ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
'ಜೈಲು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ' ಎಂದು ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಶ್ರಮಿಸುತ್ತಿರುವ ಕಾರ್ಯ ತಂಡದ ಸದಸ್ಯರೊಬ್ಬರು ತಿಳಿಸಿದ್ಧಾರೆ.




