ಬದಿಯಡ್ಕ: ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜು.10 ರಿಂದ ಆರಂಭವಾಗಲಿದ್ದು, ಮಾನ್ಯ ವಲಯ ಸಮಿತಿಯ ಸಭೆ ಜು. 6 ರಂದು ಭಾನುವಾರ ಬೆಳಗ್ಗೆ 11ಕ್ಕೆ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರಗಲಿರುವುದು. ಶಿಷ್ಯವೃಂದದವರು, ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ತಿಳಿಸಲಾಗಿದೆ.


