ನವದೆಹಲಿ: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿ ಬಿಡುಗಡೆಯಾದ ಬೆನ್ನಲ್ಲೇ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಮಾನ ತಯಾರಕ ಕಂಪನಿ ಬೋಯಿಂಗ್ ತಿಳಿಸಿದೆ.
ವಿಮಾನ ಅಘಘಾತಗಳ ತನಿಖಾ ಸಂಸ್ಥೆಯು(ಎಎಐಬಿ) ಶುಕ್ರವಾರ ತಡರಾತ್ರಿ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ.
0
samarasasudhi
ಜುಲೈ 12, 2025