ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಶೈಕ್ಷಣಿಕ ಸಂಘಗಳ ಉದ್ಘಾಟನೆ ಜರಗಿತು. ಮುಖ್ಯೋಪಾಧ್ಯಾಯಿನಿ ಮಾನಸ ಪ್ರಾಸ್ತಾವಿಕ ಮಾತುಗಳನ್ನಾಡಿ ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿನಿ ಶ್ರೀಜಾ ಕಾರ್ಯಕ್ರಮ ನಿರೂಪಿಸಿದಳು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.


