ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಮನ್ನಿಪ್ಪಾಡಿಯ ಶ್ರೀ ಆಲಂಗೋಡು ಧೂಮಾವತಿ ಭಜನಾ ಸಂಘದಿಂದ ಭಜನಾ ಸಂಕೀರ್ತನೆ ನಡೆಯಿತು.
0
samarasasudhi
ಜುಲೈ 16, 2025