ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ದೀಪ್ತಿ ಬಾಲಕೃಷ್ಣ ಭಟ್ ಮೂಡಬಿದ್ರೆ ಮತ್ತು ಬಳಗದವರಿಂದ ಭಕ್ತಿಗಾನ ಸುಧಾ ಕಾರ್ಯಕ್ರಮ ಜರುಗಿತು.
ಎಡನೀರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಾಟ್ಯಂಜಲಿ ಕಲಾ ಅಕಾಡೆಮಿ ಸುರತ್ಕಲ್‍ನ ಕಲಾಶ್ರೀ ವಿದ್ವಾನ್ ಕೆ ಚಂದ್ರಶೇಖರ ನಾವಡ ಅವರ ಶಿಷ್ಯವೃಂದದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.



