HEALTH TIPS

ಇಡಿಯಡ್ಕ: ಶ್ರೀಕೃಷ್ಣ ಜನ್ಮಾಷ್ಟಮಿ ಆಮಂತ್ರನ ಪತ್ರಿಕೆ ಬಿಡುಗಡೆ

ಸಮರಸ ಚಿತ್ರಸುದ್ದಿ: ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಗಸ್ಟ್ 15ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಆಮಂತ್ರನ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದಲ್ಲಿ ನೆರವೇರಿತು. ದೇವಸ್ಥಾನ ಮುಖ್ಯ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಆಡಳಿತ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries