ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಗಳ ಐದನೇ ವರ್ಷದ ಚಾತುರ್ಮಾಸ್ಯದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಎಡನೀರು ಶ್ರೀಮಠದಲ್ಲಿ ವೇಣು ನಿನಾದ ಕಾರ್ಯಕ್ರಮ ಜರಗಿತು.
ವಿದ್ವಾನ್ ಶಶಾಂಕ ಸುಬ್ರಹ್ಮಣ್ಯಂ ಚೆನ್ನೈ ಕೊಳಲಿನಲ್ಲಿ, ವಯಲಿನ್‍ನಲ್ಲಿ ವಿಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಪತ್ರಿ ಸತೀಶ್ ಕುಮಾರ್ ಚೆನ್ನೈ ಜೊತೆಗೂಡಿದರು.

.jpg)
