ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಸ್ಕೂಲ್ ನಲ್ಲಿ ರೇಬಿಸ್ ರೋಗದ ಜಾಗ್ರತಿ ಕಾರ್ಯಕ್ರಮ ಬುಧವಾರ ನಡೆಯಿತು. ಆರೋಗ್ಯ ನಿರೀಕ್ಷಕ ಆಸಿಫ್ ಅವರು ರೇಬಿಸ್ ರೋಗದ ಬಗ್ಗೆ ಮಾಹಿತಿ ನೀಡಿದರು. ರೇನಿಟಾ ಹಾಗು ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಆರತಿ ಸ್ವಾಗತಿಸಿ, ದೈಹಿಕ ಶಿಕ್ಷಕ ಉದಯ ಶೆಟ್ಟಿ. ವಂದಿಸಿದರು.




.jpg)
.jpg)
