HEALTH TIPS

ಕೋಟೆಕಣಿಯಲ್ಲಿ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡಮಿ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಯಕ್ಷಗಾನ ತರಬೇತಿ ಸಮಾರೋಪ ಸಂದರ್ಭ  ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ ಜರುಗಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries