ಸಮರಸ ಚಿತ್ರಸುದ್ದಿ: ಮಂಜೇಶ್ವರ: ಸಂತಡ್ಕ ಮಾಡದ ಶ್ರೀಅರಸು ಸಂಕಲ ದೈವ ಕ್ಷೇತ್ರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಆಡಳಿತ ಸಮಿತಿ ಸದಸ್ಯ, ಮೀಯಪದವು ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ, ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಆಯ್ಕೆಯಾಗಿದ್ದಾರೆ.




-ARAVINDAKSHA%20BHANDARI.jpg)
