HEALTH TIPS

ಮುಜುಂಗಾವು ಭಾರತಿ ವಿದ್ಯಾಪೀಠದಲ್ಲಿ ಗುರುಪೂರ್ಣಿಮೆ ಆಚರಣೆ

ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಲಾಯಿತು. ಹಿರಿಯ ಸಂಸ್ಕøತ ಶಿಕ್ಷಕ ಬಾಲಕೃಷ್ಣ ಶರ್ಮ ಅನಂತಪುರ ಅತಿಥಿಗಳಾಗಿ ಪಾಲ್ಗೊಂಡು ಗುರುವಿನ ಹಾಗೂ ಗುರುಪೂರ್ಣಿಮೆಯ  ಮಹತ್ವವನ್ನು  ವಿಧ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳೆಲ್ಲರೂ ಶ್ರೀಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗುರುಗಳ ಆಶೀರ್ವಾದವನ್ನು ಪಡೆದರು.

ಮುಖ್ಯೋಪಾಧ್ಯಯ ಶ್ಯಾಮ್ ಭಟ್ ಧರ್ಬೆಮಾರ್ಗ,ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಅಧ್ಯಾಪಿಕೆ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries