ಪೆರ್ಲ: ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಮತ್ತು ಭೂಮಿತ್ರಸೇನೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ವಿರೋಧಿ ದಿನ ಆಚರಿಸಲಾಯಿತು.
ಆರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಗತಿ ನೀಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೀಜಿತಾ ಸ್ವಾಗತಿಸಿ, ವಿನುತಾ ವಂದಿಸಿದರು. ಶ್ರೀಲಕ್ಷ್ಮೀ ನಿರೂಪಿಸಿದರು. ಭೂಮಿತ್ರ ಸೇನೆ ಸಂಯೋಜಕಿ ಅನುಪಮ, ಎನ್ನೆಸ್ಸೆಸ್ ಸಹಾಯಕ ಯೋಜನಾಧಿಕಾರಿ ಅಶ್ವಿನಿ, ಪ್ರಾಧ್ಯಾಪಕ ಸಿಬ್ಬಂದಿ ಭಾಗವಹಿಸಿದ್ದರು.

.jpg)
