ಪೆರ್ಲ: ನಾಲಂದ ಕಾಲೇಜು, ಕಾಲೇಜು ಎನ್ನೆಸ್ಸೆಸ್ ಘಟಕ, ನಾಲಂದ ಚಾರಿಟೇಬಲ್ ಟ್ರಸ್ಟ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಸೈಬರ್ ಸುರಕ್ಷತೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.
ಹೆಚ್.ಪಿ.ಇ. ಸೆಕ್ಯೂರಿಟಿ ಸೊಲ್ಯೂಷನ್ ಆರ್ಕಿಟೆಕ್ಟ್ ಸುನೀತಾ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀನಿಧಿ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಅಧ್ಯಯನ ವಿಭಾಗದ ಉಪನ್ಯಾಸಕಿ ಅನುಪಮ ಸ್ವಾಗತಿಸಿ, ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ವಂದಿಸಿದರು.

.jpg)
