ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಐದನೇ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಎಡನೀರು ಸ್ಥಳೀಯ ಪ್ರದೇಶದ ಜನತೆ ಸಂಗ್ರಹಿಸಿದ್ದ ಹಸಿರುವಾಣ Âಹೊರೆ ಕಾಣಿಕೆಯನ್ನು ಶ್ರೀಮಠಕ್ಕೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮಂತ್ರಾಕ್ಷತೆ ನೀಡಿ ಹರಸಿದರು.





