ಸಮರಸ ಚಿತ್ರಸುದ್ದಿ: ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದ ವತಿಯಿಂದ ಆ. 15 ರಂದು ಜರಗುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 32 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಕ್ಷೇತ್ರದಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಆಡಳಿತ ಮಂಡಳಿ, ಅರ್ಚಕ ವೃಂದ, ಯುವಕ ಮಂಡಲದ ಪದಾಧಿಕಾರಿಗಳು ಭಾಗವಹಿಸಿದ್ದರು.




.jpg)
