HEALTH TIPS

ಹಿರಣ್ಯ ಶ್ರೀದುರ್ಗಾಪರಮೇಶ್ವರೀ ಕ್ಷೇತ್ರ ಇಂದು ಕರ್ಕಟಕ ಸಂಕ್ರಮಣ ಉತ್ಸವ

ಉಪ್ಪಳ: ಬಾಯಾರು ಸಮೀಪದ ಹಿರಣ್ಯ ಶ್ರೀದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಜು. 16(ಇಂದು) ಕರ್ಕಟಕ ಸಂಕ್ರಮಣ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಬೆಳಿಗ್ಗೆ ಕಲಶ ಪೂಜಾ ವಿಧಿ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. 

ಅಪರಾಹ್ನ 3 ರಿಂದ ಶ್ರೀ ಮೈಸಂದಾಯಿ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವೆ, ಸಂಜೆ 6 ರಿಂದ ಭಜನೆ, ದುರ್ಗಾಪೂಜೆ,  ರಾತ್ರಿ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries