ಸಮರಸ ಚಿತ್ರಸುದ್ದಿ: ಕುಂಬಳೆ: ಚಾತುರ್ಮಾಸ್ಯ ವ್ರತ ಸಂಕಲ್ಪ ಯಾತ್ರೆಯ ಅಂಗವಾಗಿ ಜಗದ್ಗುರು ಆನೆಗುಂದಿಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಕುಂಬಳೆ ಅರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತಾದಿಗಳೊಂದಿಗೆ ಸಮಾಲೋಚನೆ ನಡೆಸಿದರು.
0
samarasasudhi
ಜುಲೈ 05, 2025