HEALTH TIPS

ಅಫ್ಗಾನಿಸ್ತಾನ ಕುರಿತ ಕರಡು ನಿರ್ಣಯದಿಂದ ಹೊರಗುಳಿದ ಭಾರತ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದಂತೆ ಮಂಡಿಸಿದ ಕರಡು ನಿರ್ಣಯ ಕುರಿತಾದ ಮತದಾನಕ್ಕೆ ಭಾರತ ಗೈರುಹಾಜರಾಗಿದೆ.

ಈ ರೀತಿಯ ಸಾಮಾನ್ಯ ಪ್ರಸ್ತಾಪಗಳನ್ನು ಒಳಗೊಂಡ ನಿರ್ಣಯಗಳಿಂದ ಅಫ್ಗಾನಿಸ್ತಾನದ ಜನರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ವಿಶ್ವ ಸಮುದಾಯ ಕೈಗೊಂಡ ಪ್ರಯತ್ನಗಳು ಫಲಿಸುವುದು ಸಾಧ್ಯವಿಲ್ಲ ಎಂದೂ ಪ್ರತಿಪಾದಿಸಿದೆ.

193 ಸದಸ್ಯರಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ 'ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿ' ಎಂಬ ಶೀರ್ಷಿಕೆಯ ಕರಡು ನಿರ್ಣಯವನ್ನು ಜರ್ಮನಿ ಸೋಮವಾರ ಮಂಡಿಸಿತು.

ನಿರ್ಣಯದ ಪರವಾಗಿ 166 ಮತಗಳು ಚಲಾವಣೆಯಾಗಿದ್ದು, ಅಮೆರಿಕ ಮತ್ತು ಇಸ್ರೇಲ್‌ ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ಭಾರತ ಸೇರಿದಂತೆ 12 ರಾಷ್ಟ್ರಗಳು ಮತದಾನದಿಂದ ಹೊರಗುಳಿದಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries