ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಸಾಂಸ್ಕøತಿಕ ಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್(ಕಚುಸಾಪ)ನ 5ನೇ ಅಂತಾರಾಜ್ಯ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹಿರಿಯ ಚಿಂತಕ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಅವರಿಗೆ 'ಚುಟುಕು ಚಿನ್ಮಯ'ಪ್ರಶಸ್ತಿ ನೀಡಿ ಗೌರವಿಸಲಾಯಿತು.





