ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಐದನೇ ಚಾತುರ್ಮಾಸ್ಯ ವ್ರತಾಚರಣೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ವಿಭಾಶ್ರೀ ಬೆಳ್ಳಾರೆ ಮತ್ತು ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಶ್ರೀಮಠದಲ್ಲಿ ಜರುಗಿತು.
0
samarasasudhi
ಜುಲೈ 19, 2025