ಕಾಸರಗೋಡು: ಮೇಘ ಮೈತ್ರಿ ಸಾಹಿತ್ಯ ಸಂಘ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಕೇಂದ್ರ ಸಮಿತಿ ಕೋಲಾರ ಘಟಕದ ಜಂಟಿ ಆಶ್ರಯದಲ್ಲಿ ಕೋಲಾರದಲ್ಲಿ ನಡೆಯಲಿರುವ ಗಡಿನಾಡು ಕನ್ನಡ ಸಾಹಿತ್ಯ ಸಮಾರಂಭದಲ್ಲಿ ಸಮಾಜ ಸೇವಾರತ್ನ ಪ್ರಶಸ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ, ಗಡಿನಾಡ ಸಾಹಿತ್ಯ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಆಯ್ಕೆಯಾಗಿದ್ದಾರೆ.


