HEALTH TIPS

ಛತ್ತೀಸ್‌ಗಢ: ಇಬ್ಬರು ಅತಿಥಿ ಶಿಕ್ಷಕರನ್ನು ಹತ್ಯೆ ಮಾಡಿದ ನಕ್ಸಲರು

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಅತಿಥಿ ಶಿಕ್ಷಕರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ವಿನೋದ್ ಮಾಡೆ (28) ಹಾಗೂ ಸುರೇಶ್ ಮೆಟ್ಟಾ (29) ಎಂದು ಗುರುತಿಸಲಾಗಿದೆ. ನಿನ್ನೆ ಮತ್ತು ನಿನ್ನೆ (ಮಂಗಳವಾರ) ಈ ಹತ್ಯೆ ಮಾಡಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತ ಶಿಕ್ಷಕರು ಪೊಲೀಸ್ ಮಾಹಿತಿದಾರರು ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಘಟನೆ ಫರ್ಸೆಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಜಾಪುರ ಸೇರಿದಂತೆ ಬಸ್ತರ್‌ ಪ್ರದೇಶದಲ್ಲಿ ಕಳೆದ ಐದು ತಿಂಗಳಲ್ಲಿ 25 ಜನರು ನಕ್ಸಲರಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries