HEALTH TIPS

ಯಕ್ಷಚಿಗುರು 2025 ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ: ಮೀಯಪದವು ಶ್ರೀ ಗುರುನರಸಿಂಹ ಯಕ್ಷ ಬಳಗದ ವಾರ್ಷಿಕೋತ್ಸವ ಯಕ್ಷ ಚಿಗುರು -2025 ಸಮಾರಂಭ ಸೆ. 13ನೇ ಶನಿವಾರ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಲಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಾಹಾವಿಷ್ಣು ದೇವಸ್ಥಾನ ದೇಲಂತೊಟ್ಟು ಬಜೆ,ಹೇರೂರು ಕ್ಷೇತ್ರದಲ್ಲಿ ಗಣ್ಯರ ಸಮಕ್ಷಮ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಯಕ್ಷಬಳಗ ಮೀಯಪದವು ತಂಡದ ಅಧ್ಯಕ್ಷ ವೇದಮೂರ್ತಿ ಗಣೇಶ ನಾವಡ ಮೀಯಪದವು ಹಾಗೂ ತಂಡದ ಸರ್ವಸದಸ್ಯರು ಹಿತೈಶಿಗಳು ಭಾಗವಹಿಸಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries