HEALTH TIPS

20 ವರ್ಷಕ್ಕಿಂತ ಹಳೆಯ ವಾಹನಗಳ ನೋಂದಣಿ ನವೀಕರಣ ಶುಲ್ಕ ಹೆಚ್ಚಳ

ನವದೆಹಲಿ: ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯವು, 20 ವರ್ಷಕ್ಕಿಂತಲೂ ಹಳೆಯದಾದ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ಹೆಚ್ಚಿಸಿದ್ದು, ಈ ಕುರಿತು ಅಧಿಸೂಚನೆ ಪ್ರಕಟಿಸಿದೆ.

ಲಘು ಮೋಟಾರು ವಾಹನಗಳ(ಎಲ್‌ಎಂವಿ) ನೋಂದಣಿ ನವೀಕರಣ ಶುಲ್ಕವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ದ್ವಿಚಕ್ರ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ, ತ್ರಿಚಕ್ರ/ನಾಲ್ಕು ಚಕ್ರ ವಾಹನಗಳ ನವೀಕರಣ ಶುಲ್ಕವನ್ನು ₹3,500 ದಿಂದ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಆಮದು ಮಾಡಿಕೊಂಡಿರುವ ದ್ವಿಚಕ್ರ/ತ್ರಿಚಕ್ರ ವಾಹನಗಳ ನೋಂದಣಿ ನವೀಕರಣ ಶುಲ್ಕವು ₹20 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ, ಆಮದು ಮಾಡಿಕೊಂಡಿರುವ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಚಕ್ರಗಳ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ₹80 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries