ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಉಳ್ಳಾಲ್ತೀ ಮಹಿಳಾ ಸಂಘದ ವತಿಯಿಂದ ಹದಿನೇಳನೇ ವರ್ಷದ ಶ್ರೀವರಮಹಾಲಕ್ಷ್ಮೀ ಪೂಜೆ ಆ. 8ರಂದು ಜರುಗಲಿದೆ. ಬೆಳಗ್ಗೆ 9.30ಕ್ಕೆ ಪೂಜೆ ಆರಂಭಗೊಳ್ಳುವುದು.
0
samarasasudhi
ಆಗಸ್ಟ್ 05, 2025