ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಬುಧವಾರ ಶ್ರೀ ಎಡನೀರು ಮಠದಲ್ಲಿ ಶ್ರೀ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಸೇವೆ ನಡೆಯಿತು.
0
samarasasudhi
ಆಗಸ್ಟ್ 07, 2025