ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ವಾಙ್ಮಯಂ ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವರ್ಷಾ ಬಿ ಮತ್ತು ಶ್ರದ್ಧಾ ಎ.ಯಸ್. ಹೈಸ್ಕೂಲ್ ವಿಭಾಗದಲ್ಲಿ ಜಯಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
0
samarasasudhi
ಆಗಸ್ಟ್ 27, 2025