ಮಂಜೇಶ್ವರ: ಚಿಗುರುಪಾದೆ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಹಾಗೂ ಜೈ ಹನುಮಾನ್ ಮಹಿಳಾ ಸಂಘದ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಕಾಡೂರು ಶಂಕರನಾರಾಯಣ ಭಟ್ ಧ್ವಜಾರೋಹಣಗೈದರು. ಬಳಿಕ ಸ್ವಚ್ಚತಾ ಕಾರ್ಯಕ್ರಮ ಜರಗಿತು. ವಂಸತ ಭಟ್ ತೊಟ್ಟೆತ್ತೋಡಿ ಹಾಗೂ ದಯನಂದ ಚಿಗುರುಪಾದೆ ಉಪಸ್ಥಿತರಿದ್ದರು.




.jpg)
.jpg)
