ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ಹವನವನ್ನು ನಡೆಯಿತು. ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರು ಪೌರೋಹಿತ್ಯ ವಹಿಸಿ ಶಾಸ್ತ್ರೋಕ್ತವಾಗಿ ಹವನವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಪ್ರಮುಖರು, ರಕ್ಷಕ,ಶಿಕ್ಷಕ ಸಂಘದ ಸದಸ್ಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.




.jpg)
