ಸಮರಸ ಚಿತ್ರಸುದ್ದಿ: ಮಂಜೇಶ್ವರ : ಜ್ಞಾನೋದಯ ಸಮಾಜ ದೈಗೋಳಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೈಗೋಳಿಯ ಆಶ್ರಯದಲ್ಲಿ ಜರಗಲಿರುವ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ. 27 ರಂದು ಗಣೇಶ ಮಂದಿರದಲ್ಲಿ ಜರಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು.




.jpg)
