ಬದಿಯಡ್ಕ: ನೀರ್ಚಾಲು ಸಮೀಪದ ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳವರು ಕ್ಷೇತ್ರದ ವತಿಯಿಂದ ಕಾಣಿಕೆಯನ್ನಿತ್ತು ಅನುಗ್ರಹಿಸಿದರು.




.jpg)
