ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಆ. 27ಹಾಗೂ 28ರಂದು ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ವೇದಮೂರ್ತಿ ಶುಳುವಾಲಮೂಲೆ ಶಿವಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು. ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.





