ಸಮರಸ ಚಿತ್ರಸುದ್ದಿ: ಬದಿಯಡ್ಕ: ಪುತ್ತೂರಿನ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವದ ಅಂಗವಾಗಿ ನಡೆದ ಶಿಕ್ಷಕರ ಕವಿಗೋಷ್ಠಿಯಲ್ಲಿ ಪುತ್ತೂರಿನ ರೋಟರಿ ಭವನದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಸ್ಥೆ ಕಾಸರಗೋಡು ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಗೌರವ ಸ್ಮರಣಿಕೆ ಕೊಟ್ಟು ಪುರಸ್ಕರಿಸಲಾಯಿತು.




.jpg)
