ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಬೆಂಗಳೂರಿನ ಶ್ರೀ ಶಂಕರ ಸ್ಕೂಲ್ ಆಫ್ ಡ್ಯಾನ್ಸ್ ತಂಡದ ಶ್ರೀಮತಿ ಲಕ್ಷ್ಯ ಎಸ್. ರಾವ್ ಮತ್ತು ಬಳಗದಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು.
0
samarasasudhi
ಆಗಸ್ಟ್ 14, 2025