ಬದಿಯಡ್ಕ: ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯ ಪದವಿ ಪೂರ್ವ ವಿಭಾಗದಲ್ಲಿ ಶಮಾ ವಳಕ್ಕುಂಜ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸಾಮಾಜಿಕ ಕಾರ್ಯಕರ್ತ ಮಹೇಶ್ ವಳಕ್ಕುಂಜ, ಶಿಕ್ಷಕಿ ಶಾಲಿನಿ ಇವರ ಪುತ್ರಿ. ಪುತ್ತೂರಿನ ಅಂಬಿಕಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಪುತ್ತೂರು ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗಿಶ್ವರೀ ಜಯಪ್ರಕಾಶ್ ಇವರ ಶಿಷ್ಯೆಯಾಗಿದ್ದಾಳೆ.




.jpg)
