ಕುಂಬಳೆ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ನಾಳೆ(ಸೋಮವಾರ) ಹಮ್ಮಿಕೊಂಡಿದ್ದ ಕನ್ನಡ ಶಾಲೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪ್ರಕಟಿಸುವುದಾಗಿ ಸಂಬಂಧಪಟ್ಟವರು ತಿಳಿಸಿದ್ದಾರೆ.
0
samarasasudhi
ಆಗಸ್ಟ್ 03, 2025