ವಾಷಿಂಗ್ಟನ್: ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ದಿನಗಳಲ್ಲಿ ಮುಖಾಮುಖಿ ಭೇಟಿಯಾಗಲಿದ್ದಾರೆ ಎಂದು ರಷ್ಯಾದ ಅಧ್ಯಕ್ಷರ ಕಚೇರಿ (ಕ್ರೆಮ್ಲಿನ್) ತಿಳಿಸಿದೆ.
ರಷ್ಯಾವು ನಡೆಸುತ್ತಿರುವ ದಾಳಿಯನ್ನು ಕೊನೆಗೊಳಿಸಿ, ಶಾಂತಿ ಸ್ಥಾಪನೆಯಾಗಬೇಕು ಎಂದು ಉಕ್ರೇನ್‌ನ ನಿವಾಸಿಗಳು ತೀವ್ರ ಒತ್ತಡ ಹೇರುತ್ತಿರುವುದು ಹೊಸ 'ಗ್ಯಾಲಪ್ ಸಮೀಕ್ಷೆ'ಯಲ್ಲಿ ಕಂಡುಬಂದಿತ್ತು.




