ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಕನ್ನಡ ವಾಙ್ಮಯಂ ಪರೀಕ್ಷೆಯಲ್ಲಿ ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಮೈಥಿಲಿ ಕೆ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದೆ.

-MAITHILI.jpg)
