ಸಮರಸ ಚಿತ್ರಸುದ್ದಿ: ಬದಿಯಡ್ಕ: ಸಿಎ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ತೇರ್ಗಡೆಯಾದ ನವೀನ್ ಪೈ ಬದಿಯಡ್ಕ ಇವರನ್ನು ಬದಿಯಡ್ಕ ಮರ್ಚೆಂಟ್ಸ್ ಹಾಗೂ ಇಂಡಸ್ಟ್ರಿಯಲಿಸ್ಟ್ ಅಸೋಸಿಯೇಶನ್‍ನ ಮಹಾಸಭೆಯಲ್ಲಿ ಅಭಿನಂದಿಸಲಾಯಿತು.
0
samarasasudhi
ಆಗಸ್ಟ್ 03, 2025