HEALTH TIPS

ಅಮೆರಿಕದಲ್ಲಿ ಹಿಂದೂ ದೇಗುಲಕ್ಕೆ ಹಾನಿ: ಭಾರತ ಖಂಡನೆ

 ನ್ಯೂಯಾರ್ಕ್: ಅಮೆರಿಕದ ಇಂಡಿಯಾನದಲ್ಲಿರುವ ಹಿಂದೂ ದೇವಾಲಯವೊಂದರ ಸೂಚನಾ ಫಲಕವನ್ನು ವಿರೂಪಗೊಳಿಸಿರುವ ಘಟನೆ ನಡೆದಿದ್ದು, ಶಿಕಾಗೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದನ್ನು ಖಂಡಿಸಿದೆ.

ಘಟನೆಯ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಅದು ತಿಳಿಸಿದೆ.

ಗ್ರೀನ್‌ವುಡ್‌ ಸಿಟಿಯ ಬೊಚಾಸನ್ವಾಸಿ ಅಕ್ಷರ ಪುರುಷೋತ್ತಮ್‌ ಸಂಸ್ಥೆಯ (ಬಿಎಪಿಎಸ್) ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದ ಘಟನೆ 'ದ್ವೇಷಪೂರಿತ'ವಾಗಿದೆ. ಒಂದೇ ವರ್ಷದಲ್ಲಿ ನಾಲ್ಕನೇ ಬಾರಿಗೆ ಬಿಎಪಿಎಸ್‌ ದೇವಾಲಯವನ್ನು ಗುರಿಯಾಗಿಸಲಾಗಿದೆ ಎಂದು ದೇವಾಲಯದ ಸಾರ್ವಜನಿಕ ಸಂಪರ್ಕ ವಿಭಾಗವು ತನ್ನ 'ಎಕ್ಸ್‌' ಖಾತೆಯಲ್ಲಿ ಮಂಗಳವಾರ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries