ಸಮರಸ ಚಿತ್ರಸುದ್ದಿ: ಉಪ್ಪಳ: ಪತ್ರಕರ್ತ ಜಗನಾಥ್ ಶೆಟ್ಟಿ ಪಾವಳ ಗುತ್ತು ಇವರನ್ನು ಮಂಗಲ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಕಾಸರಗೋಡು ಜಿಲ್ಲಾ ಬಂಟರ ಆಟಿಕೂಟದಲ್ಲಿ ಕೊಡುಗೈ ದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸಿದರು. ಧಾರ್ಮಿಕ ಮುಂದಾಳು ಕೆ.ಕೆ. ಶೆಟ್ಟಿ ಕುತ್ತಿಕಾರ್, ವಕೀಲ ಸುಬ್ಬಯ್ಯ ರೈ ಇಚ್ಲಂಪಾಡಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.




.jpg)
